Featured

ಕರಾವಳಿಯಲ್ಲಿ ಅಬ್ಬರಿಸಲಿದೆ ‘ಕ್ಯಾರ್’ ಚಂಡಮಾರುತ -Vishwanews24

ಮಂಗಳೂರು: ಕರಾವಳಿಯಲ್ಲಿ ‘ಕ್ಯಾರ್’ ಚಂಡಮಾರುತ ಅಬ್ಬರಿಸಲಿದೆ. ಮುಂದಿನ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕ್ಯಾರ್ ಚಂಡ ಮಾರುತ ಉದ್ಭವಿಸಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಸಿಲಾಗಿದೆ.

ಅರಬ್ಭಿ ಸಮುದ್ರ ಪೂರ್ವ ಮಧ್ಯಭಾಗದಲ್ಲಿ ಹುಟ್ಟಿದ ಚಂಡಮಾರುತಕ್ಕೆ “ಕ್ಯಾರ್ ” ಎಂದು ಹೆಸರಿಸಲಾಗಿದೆ. ಅ.25ರವರೆಗೆ ಪೂರ್ವ ಮಧ್ಯದ ಮೂಲಕ ಪೂರ್ವ- ಈಶಾನ್ಯದತ್ತ ಚಲಿಸಲಿದ್ದು, ಆ ನಂತರ ಪಶ್ಚಿಮ ಈಶಾನ್ಯದತ್ತ ಸಾಗಿ ಓಮನ್‌ನತ್ತ ಅಪ್ಪಳಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಮುಂದಿನ ಎರಡು ದಿನ ಕರ್ನಾಟಕ ಕರಾವಳಿ, ಕೊಂಕಣ ಮತ್ತು ಗೋವಾ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲಿರುವ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಖಿನ್ನತೆಗೆ ತೀವ್ರಗೊಳ್ಳುತ್ತದೆ. ನಾಳೆಯ ಹೊತ್ತಿಗೆ, ಈ ವ್ಯವಸ್ಥೆಯು ವಾಯುವ್ಯ ದಿಕ್ಕಿನಲ್ಲಿ ಚಲಿಸಲು ಪ್ರಾರಂಭಿಸುತ್ತದೆ ಮತ್ತು ಸೈಕ್ಲೋನ್‌ಗೆ ಮತ್ತಷ್ಟು ತೀವ್ರಗೊಳ್ಳುತ್ತದೆ. ಈ ಚಂಡಮಾರುತವನ್ನು ‘ಕ್ಯಾರ್’ ಎಂದು ಕರೆಯಲಾಗುತ್ತದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

8 hours ago