ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸ್ಥಳೀಯ ಉಡುಗೊರೆಗಳು
ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು, ತುಂತುರು ಮಳೆಯಾಗುತ್ತಿದೆ. ಇನ್ನು ಅಕ್ಟೋಬರ್ 25 ರವರೆ ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ, ನಾಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದೆ. ಮೂರು ದಿನ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಇರಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…