Featured

ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ – Vishwanews24

ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ರಂಜಾನ್ ಉಪವಾಸ ಆರಂಭಿಸಲು ಸೂಚಿಸಲಾಗಿದೆ.

ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಜಲ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 hours ago