ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್’ ಘೋಷಣೆ ಮಾಡ ಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…