Featured

ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಮಳೆ ಅಬ್ಬರ – ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ – vishwanews24

ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಮಳೆ ಅಬ್ಬರ – ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಉಡುಪಿ: ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ಮಳೆಯಾಗುತ್ತಿದೆ. ರಾತ್ರಿ ಲಘುವಾಗಿ ಭಾನುವಾರ ಮಧ್ಯಾಹ್ನ ಕಾವು ಮತ್ತು ಕಾರ್ಕಳ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಬತ್ತದ ಬೆಳೆ ಬಲಿತಿದ್ದು ಕೊಯ್ಲಿಗೆ ಸಿದ್ಧವಾಗಿದೆ. ಆರಂಭದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟಕ್ಕೊಳಗಾಗಿದ್ದ ರೈತರು ಈಗ ತಯಾರಿ ನಡೆಸುತ್ತಿರುವಾಗಲೇ ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

24 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago