ಉಡುಪಿ: ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ಮಳೆಯಾಗುತ್ತಿದೆ. ರಾತ್ರಿ ಲಘುವಾಗಿ ಭಾನುವಾರ ಮಧ್ಯಾಹ್ನ ಕಾವು ಮತ್ತು ಕಾರ್ಕಳ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಬತ್ತದ ಬೆಳೆ ಬಲಿತಿದ್ದು ಕೊಯ್ಲಿಗೆ ಸಿದ್ಧವಾಗಿದೆ. ಆರಂಭದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟಕ್ಕೊಳಗಾಗಿದ್ದ ರೈತರು ಈಗ ತಯಾರಿ ನಡೆಸುತ್ತಿರುವಾಗಲೇ ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…