ಉಡುಪಿ

ಕರಾವಳಿಯಲ್ಲಿ ಚಂಡಮಾರುತದ ಭೀತಿ : ಅಗಸ್ಟ್ 20 ವರೆಗೆ ಆರೆಂಜ್ ಅಲರ್ಟ್ -Vishwanews24

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಕೂಡ ಮಳೆ ಹೆಚ್ಚಳವಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆ. 20ರವರೆಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆ. 20ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆ. 21ರ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

7 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

7 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

7 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

7 hours ago