ಬೆಂಗಳೂರು: ರಾಜ್ಯಾದ್ಯಂತ ಮೈಕೊರೆಯುವ ಚಳಿ ಮುಂದುವರೆದಿದ್ದು ಅದರ ಜೊತೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…