Featured

ಕರಾವಳಿಯಲ್ಲಿ ಜ. 1 ರಿಂದ ಮೂರು ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಸಹಿತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜ. 1 ರಿಂದ ಮೂರು ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮೈಕೊರೆಯುವ ಚಳಿ ಮುಂದುವರೆದಿದ್ದು ಅದರ ಜೊತೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್​ ಹಾಗೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್​ ಇದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago