Featured

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – vishwanews24

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.

ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

2 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

2 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

2 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

3 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

3 hours ago