Featured

ಕರಾವಳಿಯಲ್ಲಿ ಮತೀಯ ಕೆಲಸ ವಿಜೃಂಬಿಸಲು ಕೆಲ ಸಂಘಟನೆಗಳು ವಿವಾದ ಸೃಷ್ಟಿಸುತ್ತಿದೆ : ಸುನಿಲ್ ಕುಮಾರ್ – Vishwanews24

ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ ..

ಬೆಂಗಳೂರು : ಕರಾವಳಿಯಲ್ಲಿ ಮತೀಯ ಕೆಲಸ ವಿಜೃಂಬಿಸಲು ಕೆಲ ಸಂಘಟನೆಗಳು ವಿವಾದ ಸೃಷ್ಟಿಸುತ್ತಿದೆ. ಇದಕ್ಕಾಗಿ ಶಿಕ್ಷಣ ಮತ್ತು ಯುವ ಜನಾಂಗದ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿವೆ ಎಂದು ಸಚಿವ ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ಎಂಬುದು ಅದೊಂದು ನಿಯಮವಲ್ಲ, ಅದೊಂದು ಸಂಪ್ರದಾಯ, ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲ ಸಮಯದಲ್ಲೂ ಮತೀಯ ದೃಷ್ಟಿಯಲ್ಲಿ ಯೋಚಿಸುತ್ತಾರೆ. ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಾರೆ. ಅದರ ಮುಂದುವರೆದ ಭಾಗವಾಗಿಯೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿವಾದದ ಹಿಂದೆ ಇಸ್ಲಾಂ ಸಂಘಟನೆ ಕೈವಾಡ ಇದೆಯೇ ಅಥವಾ ಸಿದ್ದರಾಮಯ್ಯ, ಖಾದರ್ ಕೈವಾಡವಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago