ಕಾಪು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೇರೂರು ಇವರ ಕೊಲೆ ಯತ್ನ ನಡೆದ ಬಗ್ಗೆ ವರದಿಯಾಗಿದೆ.
ಬಂಟಕಲ್ಲು ಹೇರೂರಿನಲ್ಲಿ ತನ್ನ ಅಂಗಡಿ ಬಾಗಿಲು ಮುಚ್ಚುವ ಸಮಯದಲ್ಲಿ ಸ್ಥಳಕಾಗಮಿಸಿದ ತಲವಾರು ಸಮೇತವಾಗಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಲು ಪ್ರಯತ್ನಿಸಿದರು ಈ ಸಮಯದಲ್ಲಿ ಬೊಬ್ಬೆ ಹಾಕಿದ ಶೆಟ್ಟಿ ಪಾರಾಗಲು ಯತ್ನಿಸಿದರು ಈ ಸಂಧರ್ಭದಲ್ಲಿಬೊಬ್ಬೆ ಕೇಳಿದ ಸ್ಥಳೀಯರು ಜಮಾವಣೆಯಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದ್ದಾರೆ.
ಗಣೇಶ್ ಶೆಟ್ಟಿ ಹೆರೂರು ಮಜೂರು ಗ್ರಾಮ ಪಂಚಾಯತ್ ಮೂರು ಅವಧಿಯ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಬೈಕಿನಲ್ಲಿ ಬಂದ ದುಷ್ಕರ್ಮಿಗಳನ್ನು ಸ್ಥಳೀಯರಾದ ಸ್ಟೀವನ್ ಮತ್ತು ಚರಣ್ ಎಂಬವರನ್ನು ಶಿರ್ವ ಪೋಲಿಸರು ಬಂಧಿಸಿದ್ದು ಪ್ರಕರಣ ದಾಖಲಾಗಿದೆ.
ಕ್ರೈಮ್ ಬ್ಯೂರೋ ವಿಶ್ವನ್ಯೂಸ್24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…