Featured

ಕರಾವಳಿಯಲ್ಲಿ ಮತ್ತೆ ಝಳಪಿಸಿದ ತಲವಾರು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಕೊಲೆಯತ್ನ ದುಷ್ಕರ್ಮಿಗಳ ಬಂಧನ-vishwanews24

ಕರಾವಳಿಯಲ್ಲಿ ಮತ್ತೆ ಝಳಪಿಸಿದ ತಲವಾರು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಕೊಲೆಯತ್ನ ದುಷ್ಕರ್ಮಿಗಳ ಬಂಧನ

ಕಾಪು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೇರೂರು ಇವರ ಕೊಲೆ ಯತ್ನ ನಡೆದ ಬಗ್ಗೆ ವರದಿಯಾಗಿದೆ.

ಗಣೇಶ್ ಶೆಟ್ಟಿ ಹೆರೂರು ಮಜೂರು ಗ್ರಾಮ ಪಂಚಾಯತ್ ಮಾಜಿ        ಅಧ್ಯಕ್ಷ

ಬಂಟಕಲ್ಲು ಹೇರೂರಿನಲ್ಲಿ ತನ್ನ ಅಂಗಡಿ ಬಾಗಿಲು ಮುಚ್ಚುವ ಸಮಯದಲ್ಲಿ ಸ್ಥಳಕಾಗಮಿಸಿದ ತಲವಾರು ಸಮೇತವಾಗಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಲು ಪ್ರಯತ್ನಿಸಿದರು ಈ ಸಮಯದಲ್ಲಿ ಬೊಬ್ಬೆ ಹಾಕಿದ ಶೆಟ್ಟಿ ಪಾರಾಗಲು ಯತ್ನಿಸಿದರು ಈ ಸಂಧರ್ಭದಲ್ಲಿಬೊಬ್ಬೆ ಕೇಳಿದ ಸ್ಥಳೀಯರು ಜಮಾವಣೆಯಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದ್ದಾರೆ.

      ಕೊಲೆ ಯತ್ನ ನಡೆಸಲು ಬಂದ ದುಷ್ಕರ್ಮಿಗಳು

ಗಣೇಶ್ ಶೆಟ್ಟಿ ಹೆರೂರು ಮಜೂರು ಗ್ರಾಮ ಪಂಚಾಯತ್ ಮೂರು ಅವಧಿಯ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.


ಬೈಕಿನಲ್ಲಿ ಬಂದ ದುಷ್ಕರ್ಮಿಗಳನ್ನು ಸ್ಥಳೀಯರಾದ ಸ್ಟೀವನ್ ಮತ್ತು ಚರಣ್ ಎಂಬವರನ್ನು ಶಿರ್ವ ಪೋಲಿಸರು ಬಂಧಿಸಿದ್ದು ಪ್ರಕರಣ ದಾಖಲಾಗಿದೆ.

    ಕೃತ್ಯಕ್ಕೆ ಬಳಸಲಾದ ಬೈಕು ಮತ್ತು                        ‌  ಮಾರಕಾಯುಧ

ಕ್ರೈಮ್ ಬ್ಯೂರೋ ವಿಶ್ವನ್ಯೂಸ್24

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

58 minutes ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago