Featured

ಕರಾವಳಿಯಲ್ಲಿ ಮತ್ತೆ 3 ದಿನ ಭಾರೀ ಮಳೆಯಾಗುವ ಸೂಚನೆ..; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ

ಮಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ‌ ಮಳೆಯಾಗಲಿದೆ. ಇಂದು ರಾತ್ರಿ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿಯ ವಿಧಾನಸೌಧ, ಕಾರ್ಪೋರೇಷನ್​ ವೃತ್ತ, ಬಸವನಗುಡಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾದ ದೃಶ್ಯ ಕಂಡುಬಂದಿತು.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣದಿಂದ ಕರಾವಳಿ ಭಾಗದಲ್ಲಿ ದೊಡ್ಡ ಚಂಡಮಾರುತ ಸೃಷ್ಟಿಯಾಗುವ ಭೀತಿ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 7 ಮತ್ತು 8 ರಂದು ಬಹಳ ತೀವ್ರತರದ ಚಂಡಮಾರುತ ಆರ್ಭಟಸಲಿದೆಯಂತೆ.  ಈ ವಾರ ಮತ್ತೆ ಪ್ರವಾಹ ವಕ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಕ್ಟೋಬರ್ 6 ರ ನಂತರ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ತುರ್ತು ಕಾರ್ಯಾಚರಣೆ ಕೇಂದ್ರವು ಕಟ್ಟುನಿಟ್ಟು ಸೂಚನೆ ರವಾನಿಸಿದೆ.

 

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

33 minutes ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

58 minutes ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

1 hour ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

1 hour ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

2 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

2 hours ago