ಮಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗಲಿದೆ. ಇಂದು ರಾತ್ರಿ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿಯ ವಿಧಾನಸೌಧ, ಕಾರ್ಪೋರೇಷನ್ ವೃತ್ತ, ಬಸವನಗುಡಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾದ ದೃಶ್ಯ ಕಂಡುಬಂದಿತು.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣದಿಂದ ಕರಾವಳಿ ಭಾಗದಲ್ಲಿ ದೊಡ್ಡ ಚಂಡಮಾರುತ ಸೃಷ್ಟಿಯಾಗುವ ಭೀತಿ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 7 ಮತ್ತು 8 ರಂದು ಬಹಳ ತೀವ್ರತರದ ಚಂಡಮಾರುತ ಆರ್ಭಟಸಲಿದೆಯಂತೆ. ಈ ವಾರ ಮತ್ತೆ ಪ್ರವಾಹ ವಕ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಕ್ಟೋಬರ್ 6 ರ ನಂತರ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ತುರ್ತು ಕಾರ್ಯಾಚರಣೆ ಕೇಂದ್ರವು ಕಟ್ಟುನಿಟ್ಟು ಸೂಚನೆ ರವಾನಿಸಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…