Featured

ಕರಾವಳಿಯಲ್ಲಿ ಮಳೆಯ ಅಬ್ಬರ  : ಎರಡು ದಿನ ಬಾರೀ ಮಳೆ –  ಸಾಧ್ಯತೆ ರೆಡ್ ಅಲರ್ಟ್  ಘೋಷಣೆ – vishwanews24

ಕರಾವಳಿಯಲ್ಲಿ ಮಳೆಯ ಅಬ್ಬರ  : ಎರಡು ದಿನ ಬಾರೀ ಮಳೆ –  ಸಾಧ್ಯತೆ ರೆಡ್ ಅಲರ್ಟ್  ಘೋಷಣೆ

ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿಯೇ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಬಿಡುವು ಪಡೆದಿಲ್ಲ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ತುಸು ಹೆಚ್ಚಳವಾಗಿರುವುದರಿಂದ ಕಡಲತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜುಲೈ 26ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago