ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿಯೇ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಬಿಡುವು ಪಡೆದಿಲ್ಲ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ತುಸು ಹೆಚ್ಚಳವಾಗಿರುವುದರಿಂದ ಕಡಲತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜುಲೈ 26ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…