ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯಾದ್ಯಂತ ಮುಂಗಾರಿನ ಪರಿಣಾಮ ಹೆಚ್ಚಾಗಲಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.
ಇಂದು ಮತ್ತು ಜು.5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟಕ್ಕೆ ನಲುಗಿರುವ ಕರಾವಳಿಯಲ್ಲಿ ಮತ್ತೆ ಐದು ದಿನ ಮಳೆಯ ರಣಾರ್ಭಟ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ನೈರುತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…