Featured

ಕರಾವಳಿಯಲ್ಲಿ ಮಳೆಯ ಅಬ್ಬರ ; ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – Vishwanews24

ಕರಾವಳಿಯಲ್ಲಿ ಮಳೆಯ ಅಬ್ಬರ ; ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯಾದ್ಯಂತ ಮುಂಗಾರಿನ ಪರಿಣಾಮ ಹೆಚ್ಚಾಗಲಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್‌ ಹೇಳಿದ್ದಾರೆ.

ಇಂದು ಮತ್ತು ಜು.5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟಕ್ಕೆ ನಲುಗಿರುವ ಕರಾವಳಿಯಲ್ಲಿ ಮತ್ತೆ ಐದು ದಿನ ಮಳೆಯ ರಣಾರ್ಭಟ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ನೈರುತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago