Featured

ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ  ಮಳೆ ಸಾಧ್ಯತೆ – Vishwanews24

ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ  ಮಳೆ ಸಾಧ್ಯತೆ

ಮಂಗಳೂರು : ಮಳೆಯ ಅಭಾವದಿಂದ ಕಂಗೆಟ್ಟಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆಯು ಅಲ್ಲಲ್ಲಿ ರಭಸದಿಂದ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಸೂಚನೆ ನೀಡಿದೆ.‌ ಇಂದು ಸಂಜೆ ಮಂಗಳೂರಿನ ನಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಸ್ಥಳದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago