ಕರಾವಳಿಯಲ್ಲಿ ಮುಂದಿನ 4-5 ದಿನಗಳವರೆಗೆ ಗುಡುಗು ಸಿಡಿಲು , ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮುಂದಿನ 4-5 ದಿನಗಳವರೆಗೆ ಗುಡುಗು ಸಿಡಿಲು , ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಮಂಗಳೂರು: ಕರಾವಳಿಯಲ್ಲಿ ಮುಂದಿನ 4-5 ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಆ.2 ರಿಂದ ಮುಂದಿನ 4-5 ದಿನಗಳವರೆಗೆ ಕರ್ನಾಟಕ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದ ಭಾಗದಲ್ಲಿ ಗುಡುಗು ಸಿಡಿಲು , ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ಗಲಾಟೆ ಆಗಿದ್ದು ನಿಜ, ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ: ನಟ ಚಂದನ್ ಸ್ಪಷ್ಟನೆ – Vishwanews24

Leave a Reply