ದಕ್ಷಿಣ ಕನ್ನಡ : ಲವ್ ಜಿಹಾದ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್ ವಾರ್ ಮೂಲಕ ಕಿಚ್ಚು ಹಚ್ಚಿದ್ದಾರೆ.
ಈ ಪೋಸ್ಟರ್‌ನಲ್ಲಿ ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್..! ಶವ ಯಾತ್ರೆ ಮಾಡಲಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್ ಅತ್ತಾವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇನ್ನೂ ಪದೇ ಪದೇ ಹೇಳುತ್ತಿದ್ದೆವೆ ಹಿಂದು ಹುಡುಗಿಯರ ಜೊತೆ ತಿರುಗೇಡಿ ಲವ್ ಜಿಹಾದ್ ಮಾಡಿ ಹಿಂದೂ ಹುಡಗಿಯರ ಬಾಳು ಹಾಳು ಮಾಡಬೇಡಿ. ನೀವು ಕೇಳುತ್ತಿಲ್ಲ ನಂತೂರು ಘಟನೆ ಕೇವಲ ಸ್ಯಾಂಪಲ್ ಮಾತ್ರ ಇನ್ನೂ ಕೂಡ ನೀವು ಲಬ್ ಜಿಹಾದ್ ನಿಲ್ಲಸದಿದ್ಗರೆ ನಿಮಗೆ ಮಯ್ಯತ್ ಶತಸಿದ್ಧ ಎಂದು ಪುನೀತ್ ಅತ್ತಾವರ್ ಪೋಸ್ಟರ್ ಹಂಚಿಕೊಂಡಿದ್ದಾರೆ .
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…