Featured

ಕರಾವಳಿಯಲ್ಲಿ ಹಿಂದೂಗಳನ್ನು ನಿರ್ಲಕ್ಷ್ಯಿಸಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ: ಜೆಡಿಎಸ್ ಎಂಎಲ್ ಸಿ ಭೋಜೇಗೌಡ

ಮಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದೇ  ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವಾಯ್ತು ಎಂದು ಜೆಡಿಎಸ್ ಎಂ ಎಲ್ ಸಿ ಎಸ್.ಎಲ್ ಭೋಜೇಗೌಡ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  2013ರ ವಿಧಾನಸಭೆ ಚುನಾವಣೆಯಲ್ಲಿ  ಕರಾವಳಿ ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಈಗ ಹೀನಾಯವಾಗಿ ಸೋತಿದೆ,ಈ ಚುನಾವಣೆಯಲ್ಲಿ ಹಿಂದೂಗಳ ಮತಗಳು ಎಲ್ಲಿ ಹೋದವು ಎಂಬುದನ್ನು ಪಕ್ಷ ತಿಳಿಯಬೇಕು ಎಂದು ಹೇಳಿದ್ದಾರೆ.
ಐದು ವರ್ಷಗಳು  ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನಡೆದ ಬೆಳವಣಿಗಗಳು ಹಿಂದೂಗಳ ಮತ ಧ್ರುವೀಕರಣಕ್ಕೆ ಕಾಕಣವಾಯ್ತು, ಹೀಗಾಗಿ ಅದು ಕಾಂಗ್ರೆಸ್ ಸೋಲಿಗೆ ಕಾರಣವಾಯಿತು ಎಂದು ತಿಳಿಸಿದ್ದಾರೆ.
ಇನ್ನೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಎಂದು ಹೇಳಿದ್ದಾರೆ.
Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

15 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

22 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

26 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

33 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

43 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago