ಮಂಗಳೂರು, : ಸ್ವಾತಂತ್ರ ದಿನದ ಸಂಭ್ರಮದ ಜತೆಯಲ್ಲೇ ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಒಂದಾಗ ನಾಗರಪಂಚಮಿಯನ್ನು ನಾಡಿನ ಜನತೆ ಇಂದು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇವಸ್ಥಾನಗಳಿಗೆ ಜನಸಾಗರವೇ ಹರಿದುಬರುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕುಡುಪು ಅನಂತಪದ್ಮನಾಭ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆಗೆ ಬೆಳಗ್ಗಿನಿಂದಲೇ ಜನರು ಸೇರ ತೊಡಗಿದ್ದಾರೆ. ಇಂದು ಮಳೆ ಕೂಡ ಸ್ವಲ್ಪ ವಿರಾಮ ಘೋಷಿಸಿದ ಕಾರಣ ಜನರು ಮನೆಯಿಂದ ಹೊರಬಂದು ನಾಗದೇವರ ಪ್ರಾರ್ಥಿಸಲು ದೇವಸ್ಥಾನಗಳಿಗೆ ತೆರಳಿದರು.
ಕುಡುಪುವಿನಿಂದ ಜನರು ಬೆಳಗ್ಗೆ ಐದು ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ನಾಗದೇವರಿಗೆ ಹಾಲನ್ನು ಅರ್ಪಿಸಲು ಮುಂದಾದರು. ದೇವಸ್ಥಾನದ ಮುಂಭಾಗದಲ್ಲಿ ರಸ್ತೆಯು ಇಕ್ಕಟ್ಟಾಗಿರುವ ಕಾರಣದಿಂದಾಗಿ ವಾಹನ ಸಂಚಾರವು ಬ್ಲಾಕ್ ಆಯಿತು.
ಕೆಲವೊಂದು ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಗರಪಂಚಮಿಯನ್ನು ಜನರು ತುಂಬಾ ಸಂಭ್ರಮದಿಂದ ಆಚರಿಸಿದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…