Featured

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ರಾಜ್ಯ ಸರಕಾರ ನಿರ್ಧಾರ – vishwanews24

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ರಾಜ್ಯ ಸರಕಾರ ನಿರ್ಧಾರ

ಮಂಗಳೂರು: ಕಂಬಳ ಅಭಿಮಾನಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ.

ಕಂಬಳ ಕ್ರೀಡೆಗೆ ರಾಜ್ಯ ಸರಕಾರಕ್ಕೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕಂಬಳ ಕ್ರೀಡೆಗೂ ಅನ್ವಯವಾಗಲಿದೆ. ಕಂಬಳಕ್ಕೆ ಒಂದೆಡೆ ರಾಜ್ಯದ ಮಾನ್ಯತೆಯ ಸಿದ್ಧತೆ ಅಂತಿಮ ಹಂತದಲ್ಲಿದ್ದರೆ, ಇನ್ನೊಂದೆಡೆ ಕಂಬಳ ಅಸೋಸಿಯೇಶನ್‌ ನೇಮಕ ಪಟ್ಟಿಯನ್ನು ರಾಜ್ಯ ಸರಕಾರ ಅಂತಿಮಗೊಳಿಸಿದೆ. ಕಂಬಳ ಸಮಿತಿ ಅಧ್ಯಕ್ಷರೇ ಕಂಬಳ ಅಸೋಸಿಯೇಶನ್‌ಗೆ ಅಧ್ಯಕ್ಷರಾಗಿದ್ದು, ಉಳಿದಂತೆ ಗೌರವ ಸಲಹೆಗಾರರು, ಸದಸ್ಯರು ಸೇರಿದಂತೆ 13 ಮಂದಿಯ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಕಂಬಳ ಅಸೋಸಿಯೇಶನ್‌ ಸ್ಥಾಪನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ, ಓಟಗಾರರು, ಕೋಣದ ಮಾಲೀಕರು, ಇತರರಿಗೆ ಸೌಲಭ್ಯ ದೊರೆಯಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವೇ ಕಂಬಳ ಅಸೋಸಿಯೇಶನ್‌ಗೆ ಬೈಲಾ ಸಿದ್ಧಪಡಿಸುತ್ತಿದೆ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

12 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

13 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

13 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago