ಉಡುಪಿ

ಕರಾವಳಿಯ ಯುವ ಪ್ರತಿಭಾವಂತ ಕಲಾವಿದರುಗಳ ಮೊದಲ ಪ್ರಯತ್ನ “ಮಚ್ಚಾ ನೀನ್ ಬದುಕ್ಬೇಕಾ?” ಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯ – ಮುಂದಿನ ವಾರ ಚಿತ್ರದ ಹಾಡು AJ Creative Minds 2020 YouTube ಚಾನೆಲ್ ಅಲ್ಲಿ ಬಿಡುಗಡೆ -Vishwanews24

ಕರಾವಳಿಯ ಯುವ ಪ್ರತಿಭಾವಂತ ಕಲಾವಿದರುಗಳ ಮೊದಲ ಪ್ರಯತ್ನ “ಮಚ್ಚಾ ನೀನ್ ಬದುಕ್ಬೇಕಾ?”

ಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯ – ಮುಂದಿನ ವಾರ ಚಿತ್ರದ ಹಾಡು AJ Creative

Minds 2020 YouTube ಚಾನೆಲ್ ಅಲ್ಲಿ ಬಿಡುಗಡೆ -Vishwanews24

ನಮ್ಮ ಕರಾವಳಿಯ ಹುಡುಗ ಜಗದೀಶ್ ನಾಯಕನಾಗಿ ಅಭಿನಯಿಸಿರುವ “ಮಚ್ಚಾ ನೀನ್ ಬದುಕ್ಬೇಕಾ…? ” ಚಿತ್ರದ ಚಿತ್ರೀಕರಣ ಇದೆ ಗುರುವಾರದಂದು ಸಂಪೂರ್ಣ ಮುಕ್ತಾಯವಾಗಿದ್ದು, ಮುಂದಿನ ವಾರದಲ್ಲಿ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಲಿದೆ ಎಂದು ಈ ಸಮಯದಲ್ಲಿ ಹೇಳಿಕೊಂಡಿದೆ.

ಜೋತೆಗೆ ಯುವ ಪ್ರತಿಭೆ ಆನಂದ ಮುರುಡೇಶ್ವರ ಸಾಹಿತ್ಯ ಬರೆದಿರುವ ಒಂದು ಗೀತೆ ಸಹ ಚಿತ್ರದಲ್ಲಿದ್ದು ಇದರ ಆಡಿಯೊ ಸಾಂಗ್ ಅನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ AJ Creative Minds 2020 ಯೂಟ್ಯೂಬ್ ಚಾನೆಲ್ ಅಲ್ಲಿ ಬಿಡುಗಡೆಮಾಡಲಾಗುವುದು ಮತ್ತು ಚಿತ್ರೀಕರಣ ಮುಗಿದ ದಿನವೆ ಹೊಸ ಪೊಸ್ಟರ್ ಬಿಡುಗಡೆ ಮಾಡಲಾಗಿದೆ ತುಂಬಾ ಅದ್ಭುತವಾಗಿ ಈಗಾಗಲೇ ಕೆಲಸ ಮಾಡಿರುವ ಚಿತ್ರತಂಡದ ತಂತ್ರಜ್ಞರು ಕ್ಯಾಮರಾ ಹಿಂದೆ ನಮ್ಮ ಕುಂದಾಪುರ ಮುಲದ ಅಭಿನಂದನ್ ಶೆಟ್ಟಿ ಸಹ ಕೆಲಸ ಮಾಡಿದ್ದಾರೆ.

ನಾಯಕನಾಗಿ ಜಗದೀಶ್, ನಾಯಕಿಯಾಗಿ ಮುಲತಃ ಶಿವಮೊಗ್ಗದ ರಮ್ಯ ದೇವಾಂಗ, ಇನ್ನೂ ಅನೇಕ ರಂಗಭೂಮಿಯ ,ಹಿರಿತೆರೆಯ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ…

ಈಗಾಗಲೇ ಚಿತ್ರದ ಪೊಸ್ಟ್ ಪ್ರೊಡಕ್ಷನ್ಸ್ ಕೆಲಸ ಸಹ ನಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೆವೆ ಎಂದು ನಿರ್ಮಾಪಕರು ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ನಿರ್ಮಾಪಕರುಗಳಾದ ಲಕ್ಷ್ಮಣ ಗೌಡ್ರು ಕುಣಿಗಲ್ ,ಉಮಾಶಂಕರ್ ಮಂಗಳೂರು,ಕಾವ್ಯ ಭಟ್, ಶ್ರೀಮತಿ ಪ್ರೇಮಾ ಕೂರ್ಗ್ ಉಪಸ್ಥಿತರಿದ್ದರು.

 

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

26 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

38 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago