ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ಆಯ್ಕೆ :Vishwanews24

Featured, ದಕ್ಷಿಣ ಕನ್ನಡ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ಆಯ್ಕೆ :Vishwanews24

ಬೆಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರು ಮಾಜಿ ತಾಲೂಕು ಪಂಚಾಯತ್ ಸದಸ್ಯ ಚನಿಲ ತಿಮ್ಮಪ್ಪ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.


ಮಟ್ಟಾರು ರತ್ನಾಕರ ಹೆಗ್ಡೆ ಅವರು ಈ ಹಿಂದೆ ಪ್ರಾಧಿಕಾರದಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು

Leave a Reply