Featured

ಕರಾವಳಿ ಜಿಲ್ಲೆಗಳಲ್ಲಿ ಡಿ. 5ರವರೆಗೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಡಿ. 5ರವರೆಗೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಹುಕ್ಕೇರಿ, ಚಿಕ್ಕೋಡಿ, ರಾಯಲ್ಪಾಡು, ಸಂಕೇಶ್ವರದಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

18 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

18 hours ago