ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಹುಕ್ಕೇರಿ, ಚಿಕ್ಕೋಡಿ, ರಾಯಲ್ಪಾಡು, ಸಂಕೇಶ್ವರದಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…