ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ : ಜು.7 ರವರೆಗೆ ಆರೆಂಜ್ ಅಲರ್ಟ್ ಘೋಷಣೆ – Vishwanews24
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ : ಜು.7 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಜುಲೈ ಮೊದಲ ವಾರದಲ್ಲಿಯೇ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಗೆ ನೀಡಲಾಗಿದ್ದು, ಜು.7 ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮಂಗಳೂರು:ನೂರಾರು ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಮೇಲೆ ನೆರೆಮನೆಯಾಕೆಯಿಂದ ಹಲ್ಲೆ – Vishwanews24
ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಜುಲೈ 4 ರಿಂದ 8ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಮತ್ತು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು:ನೂರಾರು ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಮೇಲೆ ನೆರೆಮನೆಯಾಕೆಯಿಂದ ಹಲ್ಲೆ – Vishwanews24
