Featured

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಆರೆಂಜ್ ಅಲರ್ಟ್  – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – Vishwanews24

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಆರೆಂಜ್ ಅಲರ್ಟ್  – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ. ಹೀಗಾಗಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 01 ರವರೆಗೆ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ ಸಾಧಾರಣದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರ್ನಾಟಕ ಕರಾವಳಿಯಲ್ಲಿ 40-45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಮುಂದಿನ 3 ದಿನಗಳಲ್ಲಿ (ಅ. 2 ವರೆಗೆ) ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಆರೆಂಜ್ ಅಲರ್ಟ್: ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಸೆ.29ರಿಂದ ಸೆ.30ರ ಬೆಳಗ್ಗಿನವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago