ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ – Vishwanews24
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಶನಿವಾರದಿಂದ ನಾಲ್ಕು ದಿನ ಸಾಧಾರಣ ಹಾಗೂ ಜೂನ್ 7 ವ್ಯಾಪಕ ಮಳೆಯಾಗಲಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಸಾಧಾರಣ ಮಳೆಯಾಗಲಿದ್ದು, ಜೂನ್5 ರಿಂದ ಜೂನ್7ರವರೆಗೆ ವ್ಯಾಪಕ ಮಳೆಯಾಗಲಿದೆ.
