ಬೆಳ್ತಂಗಡಿ: ರಾಜ್ಯದ ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.
ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತಗಳಾದ್ದು ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದೆ. ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.
ಕಳೆದ ಆಗಸ್ಟ್‌ನ ಪ್ರಳಯವನ್ನು ನೆನಪಿಸುವಂತೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಭಾರೀ ಮಳೆಗೆ ರಾತ್ರಿಯಲ್ಲಿ ಮರವೊಂದು ಧರಶಾಹಿಯಾಗಿದ್ದು ಅದನ್ನು ತೆರವುಗೊಳಿಸಲಾಗಿದೆ. ಘಾಟಿ ರಸ್ತೆಯಲ್ಲಿ ಪ್ರಸ್ತುತ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧವಿರುವ ಹಿನ್ನೆಲೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…