ಕರಾವಳಿಯ ಜಿಲ್ಲೆಯ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲು ಕಾನೂನು ನಿಯಮಗಳನ್ನು ಸರಳೀಕರಣಗೊಳಿಸಿ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಕರಾವಳಿ ಭಾಗಗಳಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಾದ ಕೋಲ, ನೇಮೋತ್ಸವ, ಜಾತ್ರಾ ಮಹೋತ್ಸವ, ನಾಗಮಂಡಲ, ಯಕ್ಷಗಾನ ಮೊದಲಾದವುಗಳನ್ನು ಅನಾದಿ ಕಾಲದಿಂದ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ.
ಪ್ರತಿ ವರ್ಷ ಸಾರ್ವಜನಿಕ ಶ್ರೀ ಗಣೇಶ ಚತುರ್ಥಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ನವರಾತ್ರಿ ಉತ್ಸವಗಳನ್ನು ಧಾರ್ಮಿಕತೆ ಮತ್ತು ಅದ್ದೂರಿಯಿಂದ ಆಚರಿಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆ ಈ ಎಲ್ಲಾ ಆಚರಣೆಗಳನ್ನು ನಡೆಸಲು ಕಠಿಣ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸುವ ಮೂಲಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…