Featured

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನ.12ರ ವರೆಗೂ ಅತಿ ಹೆಚ್ಚು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನ.12ರ ವರೆಗೂ ಅತಿ ಹೆಚ್ಚು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಧರ್ಮಸ್ಥಳ, ಸೋಮವಾರಪೇಟೆ, ಹುಣಸೂರು, ಸಕಲೇಶಪುರ, ಮಂಗಳೂರು, ಬೆಂಗಳೂರು, ಎಚ್ ಎಎಲ್ ವಿಮಾನ ನಿಲ್ದಾಣ, ರಾಮನಗರ, ಬಂಡೀಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಮಡಿಕೇರಿ, ಪುತ್ತೂರು, ಬೆಳ್ತಂಗಡಿ, ಟಿ ನರಸೀಪುರ, ಕಳಸ, ಭಾಗಮಂಡಲ, ಸರಗೂರು, ಕುಣಿಗಲ್, ಗೋಪಾಲ್ ನಗರ, ದೇವನಹಳ್ಳಿ, ಪೊನ್ನಂಪೇಟೆ, ಉಪ್ಪಿನಂಗಡಿ, ಮಾಣಿ, ಮದ್ದೂರು, ರಾಯಲ್ಪಾಡು, ಹೊಸಕೋಟೆ, ದೊಡ್ಡಬಳ್ಳಾಪುರ, ಚಾಮರಾಜನಗರದಲ್ಲಿಯೂ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

23 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

23 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

24 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

24 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago