ಕರಾವಳಿ ಭಾಗದಲ್ಲಿ ಸೆ. 5ರಿಂದ 8 ರವರೆಗೆ  ಎಲ್ಲೋ ಅಲರ್ಟ್‌ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಕರಾವಳಿ ಭಾಗದಲ್ಲಿ ಸೆ. 5ರಿಂದ 8 ರವರೆಗೆ  ಎಲ್ಲೋ ಅಲರ್ಟ್‌ 

ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 5ರಿಂದ 8 ರ ವರೆಗೆ ಕರಾವಳಿಯಲ್ಲಿ “ಎಲ್ಲೋ ಅಲರ್ಟ್‌’ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ರವಿವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆ ಸಾಧಾರಣ ಮಳೆಯಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ : ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ – Vishwanews24

Leave a Reply