ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 5ರಿಂದ 8 ರ ವರೆಗೆ ಕರಾವಳಿಯಲ್ಲಿ “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ರವಿವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆ ಸಾಧಾರಣ ಮಳೆಯಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ : ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…