Featured

ಕರಾವಳಿ ಮೀನುಗಾರರ ಕ್ರಿಯಾಸಮಿತಿ ನಿಯೋಗದಿಂದ ಕೇಂದ್ರ ಸಚಿವರ ಭೇಟಿ -Vishwanews24

ಕರಾವಳಿ ಮೀನುಗಾರರ ಕ್ರಿಯಾಸಮಿತಿ ನಿಯೋಗದಿಂದ ಕೇಂದ್ರ ಸಚಿವರ ಭೇಟಿ -Vishwanews24

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರೂ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಜೀ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಸಚಿವರಾದ ಶ್ರೀ ಪರ್ಶೋತ್ತಮ್ ರೂಪಾಲ ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಕರಾವಳಿ ಕರ್ನಾಟಕದ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.

ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರವಾಗಿ ಇಲಾಖೆಯ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ನಿಯೋಗದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ಗುಜರಾತ್ ರಾಜ್ಯ ಮೀನುಗಾರ ಮುಖಂಡರಾದ ಶ್ರೀ ವೆಲ್ಜಿಭಾಯಿ ಕೆ. ಮಸಾನಿ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ರಾಮಚಂದ್ರ ಕುಂದರ್, ಕೋಶಾಧಿಕಾರಿ ಶ್ರೀ ಸೋಮನಾಥ ಕಾಂಚನ್, ಸಲಹೆಗಾರರಾದ ಶ್ರೀ ಸತೀಶ್ ಕುಂದರ್ ಉಪಸ್ಥಿತರಿದ್ದರು.

Vishwa News 24

Recent Posts

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

1 hour ago

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago