ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಉಪಸಾಗರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯದಲ್ಲಿ ಚಳಿ ಹೆಚ್ಚಳವಾಗಿದ್ದು, ಮುಂದಿನ 24 ಗಂಟೆಗಳ ಕಾಲ ಬೆಳಿಗ್ಗೆ ಮಂಜು ಮುಸುಕಿದ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…