ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್, ಬಾಕಿ ಉಳಿದಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ.
ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಕಾಂಗ್ರೆಸ್‌ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ’ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ.10 ರಂದು (ಬುಧವಾರ) ಒಂದೇ ಹಂತದ ಮತದಾನ ಹಾಗೂ ಮೇ.13ರಂದು (ಶನಿವಾರ) ಮತ ಎಣಿಕೆ ನಡೆಯಲಿದೆ.
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…