Featured

ಕರುನಾಡಿನಲ್ಲಿ ಸೇವೆ ಸಲ್ಲಿಸಲು ದೊರೆತ ಅವಕಾಶವನ್ನು ನನ್ನ ಭಾಗ್ಯ ಎಂದೇ ಭಾವಿಸಿದ್ದೇನೆ : ಐಪಿಎಸ್ ಡಿ. ರೂಪಾ -Vishwanews24

ಬೆಂಗಳೂರು : ‘ಜೀವನದಲ್ಲಿ ಕಷ್ಟಪಡದೇ ಯಾವ ಕಾರ್ಯಸಾಧನೆಯೂ ಆಗುವುದಿಲ್ಲ. ಇದಕ್ಕಾಗಿ ಎಲ್ಲರೂ ಶ್ರಮ ಪಡಬೇಕು. ತನ್ಮೂಲಕ ಸಾರ್ಥಕತೆ ಪಡೆಯಬೇಕು’ ಎಂದು ಎಂದು ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಅಭಿಪ್ರಾಯಪಟ್ಟರು.

ಸೋಮವಾರ ಸಾಗರೋತ್ತರ ಕನ್ನಡಿಗರು ಸಂಘಟನೆ ಸೋಮವಾರ ಆಯೋಜಿಸಿದ ಸಾಗರೋತ್ತರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿ. ರೂಪಾ ಅವರು, ‘ನನ್ನ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದ್ದೇನೆ. ಸರ್ಕಾರ ನನಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ಯಾವುದೇ ಆಮಿಷಕ್ಕೆ ಒಳಗಾಗದೆ ಜವಾಬ್ದಾರಿ ಕೆಲಸವನ್ನು ನಿರ್ವಹಿಸಿದ್ದೇನೆ’ ಎಂದು ಹೇಳಿದರು.

‘ಕರ್ನಾಟಕದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ, ನೊಂದಿರುವ ಎಷ್ಟೋ ಜನ ನನ್ನ ಹತ್ತಿರ ಬಂದು ತಮ್ಮ ಕಷ್ಟಹೇಳಿದಾಗ ಸಹಕಾರ ಮಾಡಿದ್ದೇನೆ. ಕರುನಾಡಿನಲ್ಲಿ ಸೇವೆ ಸಲ್ಲಿಸಲು ದೊರೆತ ಅವಕಾಶವನ್ನು ನನ್ನ ಭಾಗ್ಯ ಎಂದೇ ಭಾವಿಸಿದ್ದೇನೆ’ ಎಂದರು.

‘ಇನ್ನು ಸಾಗರೋತ್ತರ ಕನ್ನಡಿಗರು ವಿಶ್ವದ ಎಲ್ಲಾ ದೇಶಗಳ ಕನ್ನಡಿಗರನ್ನು ಒಗ್ಗೂಡಿಸಿ ಇಂತಹ ವಿನೂತನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹೆಮ್ಮೆಯಿದೆ’ ಎಂದು ಹೇಳಿದರು.

 

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

10 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago