ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ. ಕರೆಂಟ್ ಬಿಲ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಯಿಂದ ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ.
ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದೆ. ಸ್ಲಾಬ್‌ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‌ಗೆ 10 ರೂ. ಏರಿಕೆ ಮಾಡಲಾಗಿದೆ. ಹಾಗೂ ಹಾಟ್ ಡ್ರಿಂಕ್ಸ್‌ಗಳ ವಿವಿಧ ಬ್ರ್ಯಾಂಡ್‌ಗಳಿಗೆ ಬೇರೆ ಬೇರೆ ರೀತಿಯಾಗಿ ಬೆಲೆ ಏರಿಕೆ ಮಾಡಲಾಗಿದೆ.
ಯಾವೆಲ್ಲಾ ಬ್ರ್ಯಾಂಡ್ ಎಷ್ಟು ಬೆಲೆ ಏರಿಕೆ?
650 ಎಂಎಲ್‌ನ ಬಿಯರ್ 160 ರಿಂದ 170 ರೂ. ಏರಿಕೆ ಮಾಡಲಾಗಿದೆ. ಮ್ಯಾಕ್ ಡ್ಯಾವೆಲ್ಸ್ 180 ಎಂಎಲ್ 198 ರಿಂದ 220 ರೂ.ಗೆ ಏರಿಕೆ. ಕಿಂಗ್ ಫಿಷರ್ 650 ಎಂಎಲ್‌ಗೆ 160 ರಿಂದ 170 ರೂ. ಏರಿಕೆ. ಟ್ಯೂಬರ್ಗ್ 160 ರಿಂದ 170 ರೂ.ಗೆ ಹೆಚ್ಚಳ. ಬಡ್ವ್ಯೇಷರ್ 200 ರಿಂದ 220 ರೂ. ಹೆಚ್ಚಳ. ಪವರ್ ಕೂಲ್ 100 ರಿಂದ 110 ರೂ. ಏರಿಕೆ. ಬಕಾರ್ಡಿ 275 ಎಂಎಲ್‌ಗೆ 90 ರಿಂದ 105 ರೂ. ಏರಿಕೆ ಮಾಡಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…