ಬೆಂಗಳೂರು : ಕರೋನಾ ಸಾವುಗಳೆಲ್ಲವೂ ಬಿಜೆಪಿ ಪ್ರಾಯೋಜಿತ ಮಾರಣಹೋಮ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕೊರೊನಾ ಬಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೇ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ ಈ ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜಾಬ್ದಾರಿಗಳ, ಭ್ರಷ್ಟಾಚಾರಿಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯ ಸರ್ಕಾರ ಅಘೋಷಿತ ಲಾಕ್ ಡೌನ್ ಜಾರಿಗೊಳಿಸಿದೆ. ಬಡವರಿಗೆ, ಸ್ವಉದ್ಯೋಗಿಗಳಿಗೆ, ಕಾರ್ಮಿಕರಿಗೆ ಸೇರಿದಂತೆ ಎಲ್ಲಾ ಅರ್ಹರಿಗೆ ಕೂಡಲೇ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು. ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಸಣ್ಣ & ಮಧ್ಯಮ ಉದ್ಯಮ, ಕೈಗಾರಿಕೆಗಳ ನೆರವಿಗೆ ಅಗತ್ಯ ಕ್ರಮ ಕೈಗೊಂಡು ಉದ್ಯೋಗ ಹಾಗೂ ಆರ್ಥಿಕ ನಷ್ಟವಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದೆ.
ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…