ಬೀದರ್ : ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವೇತನವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ, ಇನ್ನಷ್ಟು ಬಿಗಿಯಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಗೌರವಯುತವಾಗಿ ಬಂದು ಬಸ್‌ಗಳನ್ನು ಓಡಿಸಬೇಕು. ಹಬ್ಬಗಳ ಸಮಯದಲ್ಲಿ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನೆ ಮಾಡುವವವರ ವಿರುದ್ಧ ಕ್ರಮ ಅನಿವಾರ್ಯವಾಗುತ್ತದೆ. ಈಗಾಗಲೇ ಯಾರ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಷ್ಟ ಸಮಯದಲ್ಲೂ 2300 ಕೋಟಿ ರೂ. ಸಂಬಳವನ್ನು ಸರ್ಕಾರದಿಂದ ಕೊಡಲಾಗಿದ್ದು, ಅಗತ್ಯ ಸಹಕಾರವನ್ನು ಸಹ ನೀಡಲಾಗಿದೆ. ಯಾವನದ್ದೋ ಮಾತು ಕೇಳಿಕೊಂಡು ಮುಷ್ಕರ ಮಾಡುತ್ತಿರುವುದು ಸರಿಯಲ್ಲ ಎಂದು ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾಗೆ ಮೂರನೇ ಲಸಿಕೆ ; ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಕೇಂದ್ರ ಅನುಮತಿ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…