ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್ರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…