ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಜೀಪ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಕಾರಿನಲ್ಲಿ ದೇವದುರ್ಗಕ್ಕೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:
ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ರೇಣುಕಾರಾಜ 2008ನೇ ಬ್ಯಾಚ್‌ನ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಡಿಎಆರ್ ಸಿಪಿಐ ವಾಹನ ಚಾಲಕರಾಗಿದ್ದರು. ಹೃದಯಾಘಾತದಿಂದ ಕರ್ತವ್ಯನಿರತ ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…