ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

Share this on WhatsAppಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. … Continue reading ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24