ಕರ್ನಾಟಕಕ್ಕೆ ಕಾಲಿಟ್ಟ ಡೆಲ್ಟಾ ವೈರಸ್ ಸೋಂಕು ; ಮೈಸೂರಿನಲ್ಲಿ ಓರ್ವರಿಗೆ ಸೋಂಕು ಪತ್ತೆ : ಸಚಿವ ಸುಧಾಕರ್ – vishwanews24
ಮೈಸೂರು, : “ಕೊರೊನಾ ಸೋಂಕು ಬೆನ್ನಲ್ಲೇ ಕರ್ನಾಟಕಕ್ಕೆ ಡೆಲ್ಟಾ ವೈರಸ್ ಸೋಂಕು ಕಾಲಿಟ್ಟಿದೆ” ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಮೈಸೂರಿನಲ್ಲಿ ಓರ್ವರಿಗೆ ಡೆಲ್ಟಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕ್ಕಕೆ ಮೊದಲ ಡೆಲ್ಟಾ ಪ್ಲಸ್ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಬ್ಬರಿಗೆ ಡೆಲ್ಟಾ ಪ್ಲಸ್ ಪತ್ತೆಯಾಗಿತ್ತು ಎಂದು ವರದಿಯಾಗಿತ್ತು. ಆದರೆ, ಈ ಬಗ್ಗೆ ನಿನ್ನೆ ಆರೋಗ್ಯ ಇಲಾಖೆ ಖಚಿತಪಡಿಸಿರಲಿಲ್ಲ. ಇದೀಗ ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಖಚಿತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…