ಬೆಂಗಳೂರು: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.
ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ ಘೋಷಿಸಿದೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ಯಾವುದೇ ಪ್ರತಿಕ್ರಿಯೆ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಸುಪ್ರೀಂಕೋರ್ಟ್ ಮಧ್ಯಪ್ರವೇಶದೊಂದಿಗೆ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ ಬರ ಪರಿಹಾರ ಘೋಷಣೆ ಮಾಡಿದೆ.
ನೆರೆ ಪರಿಹಾರವೆಂದು ತಮಿಳುನಾಡಿಗೂ 275 ಕೋಟಿ ರೂ. ಪರಿಹಾರವನ್ನು ಕೇಂದ್ರ ಸರಕಾರ ನೀಡಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…