ಶಿವಮೊಗ್ಗ, : “ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಬದಲಾಗಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಬಜೆಟ್‌ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿದ್ದು, ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ” ಎಂದರು.
ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ -Vishwanews24
ಇನ್ನು “ಮೈತ್ರಿ ಸರ್ಕಾರ ಪತನವಾದ ಬಳಿಕ ಬಂದ ಸರ್ಕಾರ ಎರಡು ವರ್ಷದಲ್ಲಿ ಮಾಡಿರುವ ಘೋಷಣೆಗಳು, ಜನಸಾಮಾನ್ಯರಿಗೆ ಹೇಗೆ ಸ್ಪಂದಿಸಿದ್ದಾರೆ ಎನ್ನುವುದನ್ನ ನೋಡಿದ್ದೇನೆ. 2018 ರಲ್ಲಿ ಮಳೆಯಿಂದಾಗಿ ಮನೆಗಳು ಬಿದ್ದಿದ್ದವು, ಮನೆ ಕಟ್ಟಲು 5 ಲಕ್ಷ ನೀಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ಇತ್ತೀಚೆಗೆ ಸದನದಲ್ಲಿ ಸಚಿವರು ಸರ್ಕಾರದ ಹಣವನ್ನ ಪಡೆಯಲು ಫಲಾನುಭವಿಗಳು ಬೇಡ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ” ಎಂದರು.
ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…